April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!