25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.
ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ,

ಈ ಸಂದರ್ಭದಲ್ಲಿ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಘಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು . ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಸಹಕರಿಸಿದರು.

Related posts

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
error: Content is protected !!