September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಹಿಸಲಾಗಿದೆ.

Related posts

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!