September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ನೀಡಿದ ದೂರಿನಂತೆ, ಅ. 12 ರಂದು ಸಂಜೆ ಅತ್ತೆ ತಂಗಮ್ಮರವರು ಸಿದ್ದಕಟ್ಟೆ ಎಂಬಲ್ಲಿ ಬಂಟ್ವಾಳ ಮೂಡಬಿದ್ರೆ ರಾಜ್ಯ ಹೆದ್ದಾರಿಯನ್ನು ದಾಟುತ್ತಿರುವಾಗ, ಕೆಎ-19-ಯು-5837 ನೇ ಮೋಟಾರ್ ಸೈಕಲ್ ಸವಾರ ರಾಜೇಶ್ ಎಂಬವರು ಮೋಟಾರ್ ಸೈಕಲನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ತಂಗಮ್ಮರವರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಂಗಮ್ಮರವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 142/2023 ಕಲಂ : 279,337 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!