23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್ ಶ್ರೀನಿವಾಸ್ ಜಿಲ್ಲಾ ಕಾರ್ಯದರ್ಶಿ RI3191, ರೋ. ಮಮತಾ ಬಾಲಾಜಿ ಅಸಿಸ್ಟೆಂಟ್ ಗವರ್ನರ್ RI3191, ರೋ. ಡಾ||ಪದ್ಮಾಕ್ಷಿ ಲೋಕೇಶ್ ಅಧ್ಯಕ್ಷರು RI 3191 ರವರು ಅ.13 ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಹರೀಶ್ ನೆರಿಯ ರವರು ಓರ್ವ ರಂಗ ಕಲಾವಿದರಾಗಿದ್ದು ಸಮಾಜಮುಖಿಯಾಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆಯ ಕುರಿತು ಈ ಹಿಂದೆ ಸುದ್ದಿ ಉದಯ ವಿಶೇಷ ವರದಿಯ ಮೂಲಕ ಗೌರವ ನೀಡಿತ್ತು.

ಇವರು ನೆರಿಯ ನಿವಾಸಿಯಾಗಿದ್ದು ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿಯಾಗಿದ್ದಾರೆ.

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya
error: Content is protected !!