ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಸ್ ಸ್ಟ್ಯಾಂಡ್ ಬಳಿ ನೂತನವಾಗಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15 ರಂದು ಶುಭಾರಂಭಗೊಳ್ಳಲಿದೆ.

ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಎಂದು ರಶ್ಮಿ ನವೀನ್ ಕುಮಾರ್ ಇಂದಬೆಟ್ಟು ರವರು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!