ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರೀಗೆ ತೆನೆ ವಿತರಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ವಿಜಯ ಸಾಲಿಯನ್ ಪಣಕಜೆ. ರಾಮು ಪಡಂಗಡಿ. ಅಶ್ವಿನಿ ಪಣಕಜೆ. ಅಬಿವ್ರದ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಸದಸ್ಯರು ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಕುವೆಟ್ಟು.ಓಡಿಲ್ನಾಳ. ಪಡಂಗಡಿ. ಸೊಣಂದೂರು ಗ್ರಾಮಗಳ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!