May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

ಲಾಯಿಲ :ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಇದರ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.
ಇಂದು ಬೆಳಿಗ್ಗೆ ತೋರಣ ಮುಹೂರ್ತ, ತೆನೆ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ನವರಾತ್ರಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8.೦೦ಕ್ಕೆ ನಿತ್ಯ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 7.೦೦ರಿಂದ ವಿವಿಧ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತಿದಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
error: Content is protected !!