September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

ಲಾಯಿಲ :ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಇದರ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.
ಇಂದು ಬೆಳಿಗ್ಗೆ ತೋರಣ ಮುಹೂರ್ತ, ತೆನೆ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ನವರಾತ್ರಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8.೦೦ಕ್ಕೆ ನಿತ್ಯ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 7.೦೦ರಿಂದ ವಿವಿಧ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತಿದಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

Suddi Udaya

ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!