24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ ಗೋಪಾಲ್ ಕೃಷ್ಣ ಮೆನನ್ (84ವ) ಇವರು ಅನೇಕ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಅ.16ರಂದು ನಿಧನರಾಗಿದ್ದಾರೆ..

ಇವರು ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಪ್ರತಿಷ್ಠಿತ ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್‌ಕ್ಷನ್ ವಿಭಾಗದಲ್ಲಿ 53 ವರ್ಷಗಳ ಕಾಲ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಉಷಾದೇವಿ, ಮಕ್ಕಳಾದ ಸಂತೋಷ್, ಸಂಗೀತ, ಸಂದೀಪ ಹಾಗೂ ಕುಟುಂಬದ ವರ್ಗವನ್ನು ಅಗಲಿದ್ದಾರೆ.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪುರಂದರ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!