26.4 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
error: Content is protected !!