29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ವತಿಯಿಂದ ಕಾರ್ಮಿಕರ ಪ್ರಥಮ ಮಹಾಸಭೆಯು ಅ.16 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಜಿಲ್ಲಾ ಬಿಎಮ್ಎಸ್ ಅಧ್ಯಕ್ಷ, ಉದಯ ಕುಮಾರ್ ತಾಲೂಕು ಬಿಎಮ್ಎಸ್ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಜಯರಾಮ್ ಸಾಲಿಯಾನ್, ಸಾಂತಪ್ಪ ತಾಲ್ಲೂಕು ಬಿಎಮ್ ಎಸ್ ಸಂಯೋಜಕ, ನಾಗರಾಜ್ ಬೆಳಾಲ್ ಪ್ರಧಾನ ಕಾರ್ಯದರ್ಶಿ, ಶಶಿಕುಮಾರ್ ಸುಳ್ಯ ಅಧ್ಯಕ್ಷ,ನಾಗರಾಜ್ ಪುತ್ತೂರು ಅಧ್ಯಕ್ಷ, ಹರೀಶ್ ಜೆ. ಕೆ ಹಾಗೂ ಸಂಘದ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya
error: Content is protected !!