35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

ನಡ : ಇಂದು ಸುರಿದ ಭಾರಿ ಸಿಡಿಲು ಮಳೆಗೆ ನಡ ಗ್ರಾಮದ ಅಜೇಯ ನಗರ ಎಂಬಲ್ಲಿ ಹನೀಫ್ ಎಂಬವರ 2ವರ್ಷದ ಹೆಣ್ಣು ಮಗುವಿಗೆ ಸಿಡಿಲು ಬಡಿದು ಶಾಕ್ ಆಗಿ, ಪ್ರಜ್ಞೆ ತಪ್ಪಿ ಬಿದ್ದ ಮಗುವನ್ನು ಜ್ಯೋತಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಗೆಯೇ ಮನೆಗೆ, ವಿದ್ಯುತ್ ವಯರಿಂಗ್ ಹಾನಿಯಾಗಿದೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!