ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶಿಬಿರ ಜ್ಯೋತಿ ಕಾರ್ಯಕ್ರಮ ನಡೆಯಿತು.


ಶಿಬಿರ ಸಮಿತಿಯ ಅಧ್ಯಕ್ಷರಾದ ವಿಕಾಸ್ ಜೈನ್ ಅವರು ಭಾರತದ ನಕ್ಷೆಯ ಎದುರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಸಮಿತಿಯ ಕಾರ್ಯದರ್ಶಿ ವಿದ್ಯಾನಂದ ಜೈನ್ , ಶಾಲಾ ಮುಖ್ಯೋಪಾಧ್ಯಾಯ ಮುಕುಂದಚಂದ್ರ, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ಥಳೀಯ ಗಣ್ಯರು, ಸಮಿತಿಯ ಸದಸ್ಯರು ,
ಎನ್ನೆನ್ನೆಸ್ ನ ಹಿರಿಯ ಸ್ವಯಂ ಸೇವಕರು , ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಉಪನ್ಯಾಸಕ ಸುನಿಲ್ ಪಿ.ಜೆ ನಿರೂಪಿಸಿದರು.

Related posts

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya
error: Content is protected !!