25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೊಗ್ರು ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯು ಲಕ್ಷ್ಮಿನಾರಾಯಾಣ ಭಜನಾ ಮಂದಿರ ಉಂತನಾಜೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ದಂಬೆತ್ತಿಮಾರು, ಉಪಾಧ್ಯಕ್ಷರಾಗಿ ಕೃಷ್ಣ ಬೆಳ್ಚಡ, ಕಾರ್ಯದರ್ಶಿಯಾಗಿ ನವೀನ್ ಜಾಲ್ನಾಡೆ, ಜತೆ ಕಾರ್ಯದರ್ಶಿಯಾಗಿ ವಸಂತಿ ಪರಕ್ಕಾಜೆ, ಕೋಶಾಧಿಕಾರಿ ಕಮಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya
error: Content is protected !!