ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಸುಲ್ಕೆರಿಯ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ. 10 ಲಕ್ಷ ಮೊತ್ತದ ಡಿಡಿಯ ವಿತರಣೆಯನ್ನು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ ಎಲ್ ಹೆಚ್ ಮಂಜುನಾಥ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಸದಿಯ ಜೀರ್ಣೊದ್ಧಾರ ಸಮಿತಿಯ ಪ್ರಮುಖರಾದ ಜಗದೀಶ್ ಹೆಗ್ಡೆ ನಾವರ ಗುತ್ತು, ಅಜಿತ್ ಜೈನ್ ಬೊನ್ನಿಜೆ ,ಜನಜಾಗೃತಿ ನಾರಾವಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ಉದ್ಯಮಿ ಸುಂದರ್ ಶೆಟ್ಟಿ ಸುಲ್ಕೇರಿ, ಯೋಜನಾಧಿಕಾರಿ ದಯಾನಂದ ಪೂಜಾರಿ ವಲಯ ಮೇಲ್ವಿಚಾರಕರಾದ ದಮಯಂತಿ, ವಲಯದ ಸೇವಾಪ್ರತಿನಿಧಿ ಗಳು, ಊರ ಪ್ರಮುಖರು ಹಾಗೂ ಬಸದಿಗೆ ಸಂಭದಿಸಿದ ಜೈನ ಭಾಂಧವರು ಉಪಸ್ಥಿತರಿದ್ದರು.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya
error: Content is protected !!