23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ವತಿಯಿಂದ,ಊರ ಮಹನೀಯರು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುವ ಬಳಂಜ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ಅ.15 ರಂದು ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಕ್ರೀಡಾಂಗಣ ಉದ್ಘಾಟನೆಯನ್ನು ಯುವ ಉದ್ಯಮಿ,ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ನೇರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ,ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಯೋಗೀಶ್ ಪೂಜಾರಿ ಯೈಕುರಿ,ಬಳಂಜ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ವೀರಕೇಸರಿ ಹಿಂದೂಪುರ ಬಳಂಜ ಅಧ್ಯಕ್ಷ ರಜತ್ ಹೆಗ್ಡೆ,ಶ್ರೀಮಾತಾ ನಾಲ್ಕುರು ತಂಡದ ಸನತ್ ಶೆಟ್ಟಿ,ಪ್ರಮುಖರಾದ ಪ್ರವೀಣ್ ಪೂಜಾರಿ ಲಾಂತ್ಯಾರು,ಗಣೇಶ್ ದೇವಾಡಿಗ ಸಂಭ್ರಮ, ವಿಜಯ ಹೆಗ್ಡೆ, ರಂಜಿತ್ ಪೂಜಾರಿ ಮಜಲಡ್ಡ, ರಕ್ಷಿತ್ ಬಗ್ಯೋಟ್ಟು, ದಿನೇಶ್ ಕೋಟ್ಯಾನ್ ಕುದ್ರೊಟ್ಟು, ಸಂತೋಷ್ ಜೈನ್ ಸಿದ್ದರಹಿತ್ಲು, ಯೋಗೀಶ್ ಪೂಜಾರಿ ಕೊಂಗುಳ, ಸಂತೋಷ್ ಪೂಜಾರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಟಗಾರರು ಉಪಸ್ಥಿತರಿದ್ದರು.

Related posts

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!