27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!