April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!