September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿ, ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು ಶ್ರೀಮತಿ ಸವಿತಾ & ಸದಸ್ಯರು ಚಂದ್ರರಾಜ್ ಎಮ್ ಮತ್ತು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅಭಿನಯ,ಗ್ರಾ.ಪಂ ಕಾರ್ಯದರ್ಶಿ ನಿರ್ಮಲ್,ಎಂ.ಬಿ.ಕೆ. ಶ್ರೀಮತಿ ಮಲ್ಲಿಕಾ ಹಾಗೂ ಗ್ರಾ.ಪಂ ಸಿಬ್ಬಂದಿ ಕು.ಪ್ರಮೀಳಾ ಉಪಸ್ಥಿತರಿದ್ದರು.

Related posts

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya
error: Content is protected !!