April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ, ಕೋಲ್ಪದಬೈಲು, ಮಚ್ಚಿನ, ಮಡಂತ್ಯಾರ್ ಹಾಗೂ ಪುಂಜಾಲಕಟ್ಟೆ ) ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya
error: Content is protected !!