23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

ಕೊಕ್ಕಡ: ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಟ್ರಸ್ಟ್ ಮತ್ತು ನವರಾತ್ರಿ ನಿರ್ವಹಣಾ ಸಮಿತಿ ಕಾವು ಕೌಕ್ರಾಡಿ ಇದರ ವತಿಯಿಂದ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು.

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ನವರಾತ್ರಿ ಉತ್ಸವ ಆರಂಭಗೊಂಡಿತು. ಸಂಜೆ ಶ್ರೀ ದೇವರಿಗೆ ಸಮರ್ಪಣೆಗಾಗಿ ಮಾಡಲಾದ ರಜತ ಕವಚವನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ವಾಹನ ಜಾಥದ ಮೂಲಕ ಕಾವು ದೇವಸ್ಥಾನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರು ಮತ್ತು ಸರ್ವ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಸದಸ್ಯರು ನವರಾತ್ರಿ ನಿರ್ವಹಣಾ ಸಮಿತಿ, ಪವಿತ್ರಪಾಣಿ, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya
error: Content is protected !!