September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶಿಬಾಜೆಯಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು.

ಅ.15ರಂದು ಶಿಬಾಜೆ ಮೊಂಟೆತಡ್ಕ ಭಜನಾ ಮಂಡಳಿ ಮಕ್ಕಳ ಭಜನಾ ತಂಡದಿಂದ ಭಜನೆ ಜರುಗಿತು.

ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್ ಉಡ್ಯೇರೆ ಹಾಗೂ ಕುಟುಂಬಸ್ಥರು ದೇವಸ್ಥಾನಕ್ಕೆ ಗೋವನ್ನು ದಾನವಾಗಿ ನೀಡಿದರು. ನವರಾತ್ರಿ ಉತ್ಸವದ ಅಂಗವಾಗಿ ವಿವಿಧ ಸಮಿತಿಗಳಿಂದ ತರಕಾರಿ ಹೊರೆಕಾಣಿಕೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಅರ್ಚಕರು, ನೌಕರ ವೃಂದ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya
error: Content is protected !!