24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ಬಿಸಿ ಟ್ರಸ್ಟ್ ನಿಂದ ಸಿರಿ ಸಂಸ್ಥೆಗೆ ಕೊಡಲ್ಪಟ್ಟ ಸಂಚಾರಿ ಮಾರಾಟ ವಾಹನಗಳ ಹಸ್ತಾಂತರ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಗರಬತ್ತಿಗಳನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಂಚಾರಿ ಮಾರಾಟ ವಾಹನಗಳ ಕೀ ಹಸ್ತಾಂತರಿಸಿದರು.ವೇದಿಕೆಯಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಚೆಯರ್ ಮೆನ್ ಅರ್ಜುನ್ ರಂಗರಾವ್, ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್,ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪ್ರಸನ್ನ ಆಚಾರ್ಯ ವಂದಿಸಿದರು.

Related posts

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!