23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕ ಇದರ ಮಹಾಸಭೆ ಅ.15 ರಂದು ಶ್ರೀ ಮುರುಘೇoದ್ರ ಮಿತ್ರ ಮಂಡಳಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ್ ಶೆಟ್ಟಿ ದಂಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಿಗಾರ್ ಇವರನ್ನು ಆಯ್ಕೆ ಮಾಡಲಾಯಿತು.
ಮಾರ್ಗದರ್ಶಕರಾಗಿ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ಹಾಗೂ ಗೌರವಾಧ್ಯಕ್ಷರಾಗಿ ಪುರುಷೋತ್ತಮ್ ಪೂಜಾರಿ ಬುಳೆಕ್ಕಿನಕೊಡಿ, ಉಪಾಧ್ಯಕ್ಷರಾಗಿ ಹರೀಶ್ ಪ್ರಭು ಮತ್ತು ಅಶೋಕ್ ಗುಂಡಿಯಲ್ಕೆ, ಜೊತೆ ಕಾರ್ಯದರ್ಶಿಯಾಗಿ ಯೋಗೀಶ್ ಪೂಜಾರಿ ಕುಕ್ಕಳ, ಕೋಶಾಧಿಕಾರಿಯಾಗಿ ಉದಯಕುಮಾರ್ ಶೆಟ್ಟಿ ಮೇಲ್ಮನೆ, ಸಂಚಾಲಕರಾಗಿ ರಮೇಶ್ ಶೆಟ್ಟಿಮಜಲೋಡಿ, ಸಹ ಸಂಚಾಲಕರಾಗಿ ಪಿಎಂ ಪ್ರಭಾಕರರನ್ನು ಆಯ್ಕೆ ಮಾಡಲಾಯಿತು.


ಕಾರ್ಯಕಾರಿ ಸದಸ್ಯರಾಗಿ ದಿವಾಕರ್ ದಾಸ್ ಕಾವಲ್ ಕಟ್ಟೆ, ಮಂಜಪ್ಪಮೂಲ್ಯ ಅತ್ತಾಜೆ, ಅಜಿತ್ ಶೆಟ್ಟಿ ಕಾರಿಂಜ, ವಿನೋದ್ ಶೆಟ್ಟಿ ಪರನೀರ್, ಸುದೀಪ್ ಕುಮಾರ್ ಜೈನ್, ಕಿಶೋರ್ ಶೆಟ್ಟಿ ಮೂಡಯೂರು, ದಿವಾಕರ್ ಶೆಟ್ಟಿ ಕಂಗಿತ್ತಿಲು, ಲೋಹಿತ್ ಪೂಜಾರಿ ಮನ್ಯ, ಪ್ರಶಾಂತ್ ಶೆಟ್ಟಿ ಪೆರುವಾರ್, ಸೀತಾರಾಮ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿ ಕುಮಂಗಿಲ, ಸತೀಶ್ ಆಚಾರ್ಯ ಬೆರ್ಕಳ, ದಿನೇಶ್ ಶೆಟ್ಟಿ ದಂಬೆದಾರ್, ಮಹಾಬಲ ಶೆಟ್ಟಿ ಕುಂಡೊಟ್ಟು, ಪ್ರವೀಣ್ ಶೆಟ್ಟಿ ಕುರ್ಡುಮೆ, ನವೀನ್ ಶೆಟ್ಟಿ ಸೇವಾ, ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಪಿ ಎಂ ಪ್ರಭಾಕರ್ ನಿರೂಪಿಸಿದರು. ಹರಿಶ್ಚಂದ್ರ ಶೆಟ್ಟಿಗಾರ್ ಸ್ವಾಗತಿಸಿ ,ಧನ್ಯವಾದವಿತ್ತರು.

Related posts

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!