25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ


ಧರ್ಮಸ್ಥಳ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಅ. 17 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು.


ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿಯವರು ರಥಕ್ಕೆ ಹಾರಾರ್ಪಣೆ ಮಾಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೋ ರಥ ಯಾತ್ರೆಗೆ ಶುಭವನ್ನು ಹಾರೈಸಿ ರಥಯಾತ್ರೆ ಸುಗಮವಾಗಲಿ ಹಾಗೂ ಗೋವಿನ ಮಹತ್ವದ ಬಗ್ಗೆ ಅರಿವು, ಜಾಗೃತಿ ಮೂಡಿಸುವಲ್ಲಿ ರಥಯಾತ್ರೆ ಪ್ರೇರಕವಾಗಲೆಂದು ಆಶಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya
error: Content is protected !!