35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು.

ಬೆಳ್ತಂಗಡಿಯ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿ ಕೈಯಲ್ಲಿ ಕೋವಿಯನ್ನು ಹಿಡಿದು ತಮ್ಮ ಫೋರ್ಸ್ ಗಳ ಜೊತೆಗೆ ಸೈರನ್ ಮೊಳಗಿಸುತ್ತಾ ಬೆಳ್ತಂಗಡಿ ನಗರದಲ್ಲಿ ಪಥಸಂಚಲನ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‍ಗಳು ಪಿಎಸ್ಐ ಗಳು ಭಾಗವಹಿಸಿದರು.

Related posts

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya
error: Content is protected !!