April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!