30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರದ ಎ,ಉಪಾಧ್ಯಕ್ಷರಾದ ಶ್ರೀಮತಿ ನೀಲು ಮತ್ತು ಸದಸ್ಯರು,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ.,ಕಾರ್ಯದರ್ಶಿ ಕುಂಜ್ಞ ಕೆ.,ದ್ವಿತೀಯ ದರ್ಜೆ ಸಹಾಯಕರಾದ ಸಂಜೀವ, ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಜಯಶ್ರೀ,ಪ್ರಕಾಶ್,ಶ್ರೀಮತಿ ಜಯಮಾಲ, ಅಂಜಲಿ,ನಳಿನಾಕ್ಷಿ,ಅಶ್ವಿನಿ,ಸುಕೇಶ್,ಚೇತನ್ ಉಪಸ್ಥಿತರಿದ್ದರು.

Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
error: Content is protected !!