September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ‌.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ದ.ಕ ಹೆಗ್ಗಡೆ ಸಂಘದ ಅಧ್ಯಕ್ಷರಾದ ನವೀನ್ ಹೆಗ್ಡೆ, ದಿವಾಕರ ಹೆಗ್ಡೆ, ಶ್ಯಾಮಹೆಗ್ಡೆ, ಉದಯ ಹೆಗ್ಡೆ, ರತ್ನವತಿ ಹೆಗ್ಡೆ, ಶೀನಪ್ಪ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅಣ್ಣಪ್ಪ ಹೆಗ್ಡೆ, ಸರಸ್ವತಿ ಹೆಗ್ಡೆ,ವಿಮಲಾ ಹೆಗ್ಡೆ, ಮಹಾಬಲ ಹೆಗ್ಡೆ ಹಾಗೂ ನಿವೃತ್ತ ನೌಕರ ಲಿoಗಯ್ಯ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನರಂಜನಾ ಆಟೋಟ ಸ್ಪರ್ಧೇ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಆಟಿಕೂಟ ಆಚರಣೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!