April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಂಜನ್.ಜಿ. ಗೌಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ತೀರ್ಪುಗಾರರ ಮಂಡಳಿ ಸಭೆ ನಡೆಸಿ ಹೊಸದಾಗಿ ತೀರ್ಪುಗಾರ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಅ.17 ರಂದು ನಡೆಯಿತು.

ತಾಲೂಕು ಅಧ್ಯಕ್ಷರಾದ ಕರ್ನಾಟಕ ರಾಜ್ಯ ತೀರ್ಪುಗಾರ ಮಂಡಳಿಯ ರಾಜ್ಯ ಸಂಚಾಲಕ ಪ್ರಭಾಕರ್ ನಾರಾವಿ ಅವಿರೋಧ ಆಯ್ಕೆಯಾದರು. ಸಂಚಾಲಕರಾಗಿ ಶೀತಲ್ ಪಡಿವಾಳ್ , ಕೋಶಾಧಿಕಾರಿಯಾಗಿ ಧರ್ಮೇಂದ್ರ ಗೌಡರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪ್ರಭಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಕಾರ್ಯಾಧ್ಯಕ್ಷ ಜಿಲ್ಲಾ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ನಾಮದೇವು ಮುಂಡಾಜೆ, ಜಯರಾಜ್ ಜೈನ್, ಜಿಲ್ಲಾಧ್ಯಕ್ಷರಾದ ಕೃಷ್ಣಾನಂದ ರಾವ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
error: Content is protected !!