April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಅ.17 ರಂದು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರವನ್ನು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!