April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

ಬೆಳ್ತಂಗಡಿ ಸವಿತಾ ಸಮಾಜದ ವತಿಯಿಂದ ಭಂಡಾರಿ ಸಂಘದ ಗೌರವ ಅಧ್ಯಕ್ಷರು ಪುವಪ್ಪ (ಅಣ್ಣಿ) ಭಂಡಾರಿ. ಹಾಗೂ ಹಿರಿಯ ಕ್ಷೌರಿಕ ಕೆಲಸ ಮಾಡುತ್ತಿರುವ ಮೋಹನ್ ಭಂಡಾರಿ ವೇಣೂರು ಇವರಿಗೆ ಸಂಘದ ಸದಸ್ಯರಗಳಿಂದ ಗುರುವಾಯನಕೆರೆ ಪಣೆಜಾಲು ಭಂಡಾರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಸದಸ್ಯರಾದ ಕೇಶವ ಭಂಡಾರಿ ಬೆಳ್ತಂಗಡಿ, ಅಧ್ಯಕ್ಷ ಗೋಪಾಲ ಭಂಡಾರಿ, ರವಿ ಸದಾಶಿವ ಭಂಡಾರಿ, ದೀಕ್ಷಿತ್ ಭಂಡಾರಿ, ಚಂದ್ರಶೇಖರ್ ಭಂಡಾರಿ ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!