24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಿಸಿ, ಮಾಹಿತಿ ನೀಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು ಶ್ರೀಮತಿ ರೂಪ ಎ ಎಸ್, & ಸದಸ್ಯರು ಶ್ರೀಮತಿ ಶಶಿಪ್ರಭಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ , ಕಾರ್ಯದರ್ಶಿ ಶ್ರೀಮತಿ ಮೋರ್ಲಿನ್ ಕ್ರಿಸ್ತಿನ್ ಡಿ ಸೋಜ ,ಗ್ರಾ.ಪಂ ಸಿಬ್ಬಂದಿಗಳಾದ ಉಮೇಶ್ ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
error: Content is protected !!