24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

ಬೆಳ್ತಂಗಡಿ: ಕನಾ೯ಟಕ ಲೋಕಾಯುಕ್ತ ಬೆಂಗಳೂರು ಇವರ ನಿರ್ದೇಶನದಂತೆ ಮಂಗಳೂರು ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಅ.18ರಂದು ಬೆಳ್ತಂಗಡಿ ಮಿನಿ ವಿಧಾನಸೌಧ ಬೆಳ್ತಂಗಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಸೈಮನ್ ಸಿ.ಎ, ಡಿವೈಎಸ್ಪಿ ಚೆಲುವರಾಜ್, ತಹಶೀಲ್ದಾರ್ ಸುಕೇಶ್ ಕುಮಾರ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ ವೈಶಾಲಿ, ಶರತ್, , ಮೆಸ್ಕಾಂ ಅಧಿಕಾರಿ ಶಿವಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಸಮಾಜಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ, ಆರೋಗ್ಯಾಧಿಕಾರಿ ಡಾ| ಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್ ಉಪಸ್ಥಿತರಿದ್ದರು. ತಾಲೂಕಿನ ಸಾರ್ವಜನಿಕರು ಸರಕಾರಿ ಇಲಾಖೆಗಳಲ್ಲಿ ಆದ ಕುಂದು ಕೊರತೆಗಳ ಬಗ್ಗೆ ಸಲ್ಲಿಸಿದರು.

Related posts

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!