September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

ಚಾರ್ಮಾಡಿ: ಇಲ್ಲಿಯ ಶಿವ ಪ್ರಸಾದ್ ಕಾಂಪ್ಲೆಕ್ಸ್ ನಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವು ಅ.16 ರಂದು ಉದ್ಘಾಟಿಸಲಾಯಿತು.

ಉದ್ಗಾಟನಾ ಕಾರ್ಯಕ್ರಮಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಕೆ ಪೂಜಾರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಶಾರದಾ, ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್, ಹಳ್ಳಿಮನೆ ಅನಂತ್ ರಾವ್ ಚಾರ್ಮಾಡಿ, ಪ್ರಕಾಶ್ ಹೊಸಮಠ, ಇಮ್ರಾನ್ ಚಿಬಿದ್ರೆ, ಸಿ. ಅದ್ದು, ಜೋರ್ಜ್ ಕಂಜಾಲ್, ಶಿವಪ್ರಸಾದ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್, ನಿತ್ಯಾನಂದ ನಾವರ, ಪುಷ್ಪವತಿ ನಾವರ, ಚಾರ್ಮಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೇಶವ ಮೂಲ್ಯ, ನಾಗೇಶ್ ಮೂಲ್ಯ ಹಾಗೂ ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಿಡ್ಲೆ: ಸತ್ಯನಾರಾಯಣ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆ: ಬಾಳೆ ಗಿಡಗಳಿಗೆ ಹಾನಿ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಸಂಸ್ಕೃತಿಯ ಉಳಿವಿಗಾಗಿ ಸಂಸ್ಕೃತದ ಉಳಿಯುವಿಗೆ ಮುಖ್ಯವಾಗಿದೆ : ಡಾ. ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!