25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

ಬೆಳ್ತಂಗಡಿ: ನಡ ಗ್ರಾಮದ ಅಡ್ಡಲಿಯಲ್ಲಿ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಗೋಪಾಲ ಗೌಡರ ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರ ದ ಹೆಬ್ಬಾವೊಂದನ್ನು ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಮಂಜುನಾಥ್ ರವರು ಹಿಡಿದು ಸುರಕ್ಷಿತ ವಾಗಿ ಕಾಡಿಗೆ ಬಿಟ್ಟರು.

ತಂಡದ ಸ್ವಯಂ ಸೇವಕ ಒಲ್ವಿನ್ ಡಿ ಸೋಜ, ಸ್ಥಳೀಯರಾದ ವಸಂತ ಹೆಗ್ಡೆ, ಪ್ರಕಾಶ್ ಬಾಳಿಕೆ ಕಾರ್ಯಚರಣೆಗೆ ಸಹಕರಿಸಿದರು.

Related posts

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya
error: Content is protected !!