September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

ಉಜಿರೆ: ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಅಣಬೆ ಬೇಸಾಯದ ತರಬೇತಿ ಕಾರ್ಯಕ್ರಮವು ಅ.22 ರಂದು ಉಜಿರೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.

ಕಡಿಮೆ ಖರ್ಚಿನಲ್ಲಿ ಅಣಬೆ ಕೃಷಿಯನ್ನು ಮಾಡಿ ಹೆಚ್ಚಿನ ಲಾಭಗಳಿಸಲು ಸಂಪೂರ್ಣ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಹೆಸರು ನೋಂದಾವಣೆಗಾಗಿ 9108227060

Related posts

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ -ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya
error: Content is protected !!