29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆ
ರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.
ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ನೀರಲ್ಲಿ ಕೊಚ್ಚಿ ಹೋಗಿ ಬಹಳ ದೊಡ್ಡ ಅವಾಂತರ ಆಗಿತ್ತು.

ಈ ಬಗ್ಗೆ ಗ್ರಾಮಸ್ಥರು ರಕ್ಷಿತ್ ಶಿವರಾಮ್ ಅವರ ಬಳಿ ಬಂದು ಮನವಿ ಮಾಡಿದ್ದರು . ಕಾಯ೯ಪ್ರವೃತ್ತರಾದ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ ಗೌಡ ಅವರು ಘಟನಾ ಸ್ಥಳ ವೀಕ್ಷಿಸಿ ತೋಡಿಗೆ ಮೋರಿ ಅಳವಡಿಸಿ ಕೊಡುವುದಾಗಿ ಆಶ್ವಾಸನೆ ಕೊಟ್ಟು ಎರಡು ದಿನದೊಳಗೆ ಕಾಮಗಾರಿ ಪೂರ್ತಿ ಗೊಳಿಸಿದರು.

Related posts

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!