31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ನವರಾತ್ರಿ, ದೀಪಾವಳಿ, ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.


ಅಕ್ಟೋಬರ್ 15 ರಿಂದ ಪ್ರಾರಂಭಗೊಂಡು ಡಿಸೆಂಬರ್ 31 ರವರೆಗೆ ಪ್ರತಿ ಖರೀದಿಯ ಮೇಲೆ ವೋಚರ್ ಹಾಗೂ ಹೆಚ್ಚಿನ ಖರೀದಿಗೆ ಉಡುಗೊರೆ ಲಭ್ಯವಿದೆ.
ರೂ 9999 ವರೆಗಿನ ಬಟ್ಟೆಗಳನ್ನು ಖರೀದಿಸಿದಲ್ಲಿ ರೂ 2000 ಶಾಪಿಂಗ್ ವೊಚರ್, ಖರೀದಿಸಿ ರೂ 4999 ಪಡೆಯಿರಿ. ರೂ 1000 ರ ಶಾಪಿಂಗ್ ವೊಚರ್, ರೂ 2499 ರ ವಸ್ತ್ರಗಳನ್ನು ಖರೀದಿಸಿ ಪಡೆಯಿರಿ ರೂ 500 ಶಾಪಿಂಗ್ ವೊಚರ್ ಮತ್ತು ರೂ999 ಮೇಲೆ ರೂ 200 ರ ಶಾಪಿಂಗ್ ವೊಚರ್ ಸಿಗಲಿದೆ ಹಾಗೂ ರೂ 10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ. 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ ನೀಡಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಈ ಆಫರ್ ಶ್ರೀ ದುರ್ಗಾ ಉಜಿರೆ ಹಾಗೂ ಉಪ್ಪಿನಂಗಡಿಯಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
error: Content is protected !!