April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿಯನ್ನು ಬೆಳಾಲು ಒಕ್ಕೂಟದ ಅಧ್ಯಕ್ಷೆ, ನೇತ್ರಾವತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಧುರ ಇವರು ನೀಡಿದರು.

ಸುಮಾರು 35 ಜನ ಸದಸ್ಯರು ಈ ತರಬೇತಿಯನ್ನು ಪಡೆದುಕೊಂಡರು. ಒಕ್ಕೂಟದ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ವೀಣಾ ಹಾಗೂ ಸಂಜೀವಿನಿ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಈ ತರಬೇತಿಯು ನಡೆಯಿತು. ತರಬೇತಿಯ ನಂತರ ಒಕ್ಕೂಟದ ಮಾಸಿಕ ಸಭೆಯನ್ನು ನಡೆಸಲಾಯಿತು.

Related posts

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya
error: Content is protected !!