34.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

ಬೆಳಾಲು : ಉಜಿರೆ ಎಸ್ ಡಿ ಎಂ ಪಾಲಿಟಿಕ್ನಿಕ್ ಕಾಲೇಜು ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಮತ್ತು ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಅ.18 ರಂದು ಬೃಹತ್ ಸ್ವಚ್ಚತಾ ಅಭಿಯಾನ ಹಾಗೂ ಎಮ್.ಜಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆ ಅಭಿಯಾನವನ್ನು ಬೆಳಾಲು ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸದಸ್ಯರು, ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರಕಾಶ್, ಊರಿನ ಸಂಘ ಸಂಸ್ಥೆಯ ಪ್ರಮುಖರು ಭಾಗವಹಿಸಿದ್ದರು.

Related posts

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya
error: Content is protected !!