April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

ಉಜಿರೆ: ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಮಾಲೋಚನ ಸಭೆಯು ಅ.20 ರಂದು ನಡೆಯಿತು.

ಅಕ್ಟೋಬರ್ 29 ರಂದು ಉಜಿರೆಯಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬ್ರಹತ್ ಮಟ್ಟದ ಧರ್ಮ ಸಂರಕ್ಷಣಾ ರಥ ಯಾತ್ರೆ ನಡೆಯಲಿದ್ದು ಇದರ ಧರ್ಮ ಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಸಾಮಾಜಿಕ,ಧಾರ್ಮಿಕ ಕ್ಷೇತ್ರದ ಮುಂದಾಳು,ಪ್ರಸಿದ್ದ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆಯಾದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya
error: Content is protected !!