26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವಿಠಲದಾಸ್ ನಿಧನ

ಅಳದಂಗಡಿ: ಬಡಗಕಾರಂದೂರು ಗ್ರಾಮದ ನೀರಳ್ಕೆ ಮನೆಯ ವಿಠಲದಾಸ್ (82ವ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.20 ರಂದು ಉಜಿರೆಯ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಪತ್ನಿ ಜಯಂತಿ, ಇಬ್ಬರು ಮಕ್ಕಳಾದ ಮಂಜುಳಾ, ಪ್ರಸಾದ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!