23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

ಗುರುವಾಯನಕೆರೆ: ಇಲ್ಲಿಯ ಉಪ್ಪಿನಂಗಡಿ ರಸ್ತೆ ಮಯೂರ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶೇ 5% ರಿಂದ 10%ರವರೆಗೆ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.


ಮದುವೆ ಸೀರೆಗಳು, ಫ್ಯಾನ್ಸಿ ಸೀರೆಗಳು, ಮಕ್ಕಳ ಡ್ರೆಸ್‌ಗಳು, ಯುವಕ ಯುವತಿಯರ ಡ್ರೆಸ್ಸ್‌ಗಳು, ಸೂಟಿಂಗ್ಸ್ & ಶರ್ಟಿಂಗ್ಸ್‌ನ ಹಾಗೂ ಎಲ್ಲಾ ಬ್ರಾಂಡೆಡ್ ಡ್ರೆಸ್ ಗಳಿಗೆ ವಿಶೇಷ ಡಿಸ್ಕೌಂಟ್‌ನ್ನು ನೀಡಲಿದೆ.

Related posts

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!