23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

ಬೆಳ್ತಂಗಡಿ: ನವರಾತ್ರಿಯ ಪ್ರಯುಕ್ತ ಬೆಳ್ತಂಗಡಿ ಹಳೆಕೋಟೆಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ ನಡೆಯಲಿದೆ.
ರೂ.10,000 ದವರೆಗೆ ಕ್ಯಾಶ್ ಆಫರ್, ರೂ.4,000 ರವರೆಗೆ ಬಡ್ಡಿಯಲ್ಲಿ ಉಳಿತಾಯ, ರೂ. 2,999ರವರೆಗೆ ಕಡಿಮೆ ಮುಂಗಡ ಪಾವತಿ ಪ್ರಾರಂಭ.

CT110X ರೂ. 999ರಿಂದ ಮುಂಗಡ ಪಾವತಿ ಪ್ರಾರಂಭ, New PLATINA 110 ABS ರೂ.1,999ರಿಂದ ಮುಂಗಡ ಪಾವತಿ ಪ್ರಾರಂಭ, Pulsar Ns 200/ Ns 150 ರೂ. 15,999ರಿಂದ ಮುಂಗಡ ಪಾವತಿ ಪ್ರಾರಂಭ, Pulsar 220F ರೂ. 17,999 ರಿಂದ ಮುಂಗಡ ಪಾವತಿ ಪ್ರಾರಂಭ.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya
error: Content is protected !!