25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಅ.20ರಂದು
ಆಯುಧಪೂಜೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾ.ಪಂ. ವ್ಯವಸ್ಥಾಪಕ ಪ್ರಶಾಂತ್, ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಲಾಯಿಲ, ಡಿಪ್ಯೂಟಿ ಕಮಾಂಡೆಂಟ್ ರಮೇಶ್, ಗೃಹ ರಕ್ಷಕದಳ ಸಿಬ್ಬಂದಿ ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!