24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

ಉಜಿರೆ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬದನಾಜೆ, ಮಾಚಾರು ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಮಾಚಾರು ಇವರ ಸಂಯುಕ್ತ ಆಶ್ರಯದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೆಯು ಅ.20ರಂದು ನಡೆಯಿತು.

ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಭಜನಾ ಕಾರ್ಯಕ್ರಮ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya
error: Content is protected !!