April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರು ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ವಿವಿಧ ವೃಂದದ ನೌಕರರುಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಮೂದಿಸಿರುವ ಹುದ್ದೆ ಮತ್ತು ಸ್ಥಳಕ್ಕೆ ವರ್ಗಾಯಿಸಿ, ನಿಯೋಜಸಿ ಆದೇಶಿಸಿದೆ

ತಣ್ಣೀರುಪಂತ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುಟ್ಟಸ್ವಾಮಿ ವೈ ಎನ್ ರವರು ಮಳೂರು ಪಟ್ಟಣ ಗ್ರಾಮ ಪಂಚಾಯತ್ ಚೆನ್ನಪಟ್ಟಣಕ್ಕೆ, ಶಿರ್ಲಾಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಉಜಿರೆ ಗ್ರಾ.ಪಂ. ಗೆ, ಕಣಿಯೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ ರವರು ಅಳದಂಗಡಿ ಗ್ರಾ.ಪಂ ಗೆ , ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚರವರು ಸುಳ್ಯ ಅಲೆಟ್ಟೆ ಗ್ರಾ.ಪಂಚಾಯತ್ ಗೆ, ಪಟ್ರಮೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ಮಡಮಕ್ಕಿ ಗ್ರಾ.ಪಂ ಹೆಬ್ರಿ ತಾಲೂಕಿಗೆ , ಬಾರ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಶೀಲಾ ರವರು ಶಿರ್ಲಾಲು ಗ್ರಾ.ಪಂ ಗೆ, ವರ್ಗಾಹಿಸಲಾಗಿದೆ.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!