28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾನವಿಕ ಸಂಘ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಅ. 19 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ರವರು ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಕಾಲೇಜಿನ ಎಲ್ಲಾ ತರಗತಿಗಳಿಂದ 17 ತಂಡಗಳು ಭಾಗವಹಿಸಿ ಶುಚಿ ರುಚಿಯಾದ ಬೆಂಕಿರಹಿತ ಅಡುಗೆಯನ್ನು ತಯಾರಿಸಿದರು.

Related posts

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!